Belthangady: ಆಟೋ ಚಾಲಕರೊಬ್ಬರು ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ನಿವಾಸಿ ಬಶೀರ್ ಆತ್ಮಹತ್ಯೆ ಮಾಡಿಕೊಂಡವರು. ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯರಾಗಿರುವ ಬಶೀರ್ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಬಶೀರ್ ಅವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ: Mangaluru: ಅಪ್ರಾಪ್ತ ಮಗನ ದ್ವಿಚಕ್ರ ಚಾಲನೆ – ತಾಯಿಗೆ ಭಾರೀ ದಂಡ
================================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/rHNt-vvvD9o?si=oE6YV4WTyyckN1vM











