Job Vacancy : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಸ್ವಾಯತ್ತ ಸಂಸ್ಥೆಯಾಗಿದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರು, ಮಲಿನಜಲ ನಿರ್ವಹಣೆ ಮತ್ತು ನೀರು ಶುದ್ಧೀಕರಣ ಸೇವೆಗಳನ್ನು ಒದಗಿಸುವುದು ಇದರ ಪ್ರಮುಖ ಕಾರ್ಯವಾಗಿದೆ.
ಇದೀಗ ಬೆಂಗಳೂರು ಜಲ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ನಿನ್ನೆಯಿಂದ ಪ್ರಾರಂಭವಾಗಿದ್ದು. ಇತರ ಕರ್ನಾಟಕ ಹುದ್ದೆಗಳಿಗೆ ಅಂದರೆ, ಖಾಲಿ ಇರುವ ಇತರ ಹುದ್ದೆಗಳಿಗೆ ನೇರ ನೇಮಕಾತಿಯೊಂದಿಗೆ ಭರ್ತಿ ಮಾಡಲಾಗುವುದು ಎಂದು ಬೆಂಗಳೂರು ಜಲಮಂಡಳಿ ಮುಖ್ಯ ಆಡಳಿತ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲುವಿಕೆಯು ನವೆಂಬರ್ 17ರಿಂದ 25ರವರೆಗೆ ಸಲ್ಲಿಸಬಹುದಾಗಿದೆ. ಇದಕ್ಕೆ ಶುಲ್ಕವನ್ನು ಪಾವತಿ ಮಾಡಲು 26 ನವಂಬರ್ ಕೊನೆ ದಿನಾಂಕವಾಗಿರುತ್ತದೆ. ನೇಮಕಾತಿಯ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.Karnataka.gov.in/kea ಇಲ್ಲಿ ವೀಕ್ಷಿಸಬಹುದೆಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿ
ಇದನ್ನೂ ಓದಿ :Actress Nayana: ಕಾಮಿಡಿ ಕಿಲಾಡಿಗಳು ನಟಿ ನಯನಾ ವಿರುದ್ಧ FIR ದಾಖಲು !
…….
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/hqiJ72PldCg?si=XZWaH3m-eQSXIODa











