Kadaba: ವ್ಯಕ್ತಿಯೋರ್ವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕಡಬಾ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಘಟನೆ ವರದಿಯಾಗಿದೆ. ಆಕೋಟ ನಿವಾಸಿ ಚೇತನ್ ಲಾರೆನ್ಸ್ ಆತ್ಮಹತ್ಯೆಗೆ ಶರಣಾದವರು.
ಚೇತನ್ ಲಾರೆನ್ಸ್ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಕಡಬ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಡಬ ಸಮುದಾಯ ಆಸ್ಪತ್ರೆಯಲ್ಲಿ ಶವ ಮಹಜರು ಮಾಡಲಾಗಿದೆ. ನ. 20ರಂದು ನೂಜಿಬಾಳ್ತಿದ ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಚರ್ಚಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ: Sullia : ಪ್ರದರ್ಶನಕ್ಕೆ ಸಿದ್ಧಗೊಳ್ಳುತ್ತಿದೆ ಅರೆಭಾಷೆ ನಾಟಕ ‘ಅಪ್ಪ’…!
======================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/hOy5CycSYqo?si=kN5HjWltTutQOZjM











