ಪುತ್ತೂರು – ತುಳು ಟೈಮ್ಸ್ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅರಿಯಡ್ಕ ಗ್ರಾಮದ ಗೋಳ್ತಿಲ ದಿ. ಚಂದ್ರ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರ ಪ್ರತೀಕ್ (22.ವ) ಜೀವಾಂತ್ಯ ಮಾಡಿಕೊಂಡ ಯುವಕ.
ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಪ್ರತೀಕ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಾಥಮಿಕ ಮಾಹಿತಿ ಪ್ರಕಾರ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಗ್ರಾಮಂತರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Puttur: Youth commits suicide by hanging self. Deceased identified as Prateek.
ಇದನ್ನೂ ಓದಿ: ವಿಟ್ಲ: ತೆಂಗಿನಕಾಯಿ ಕೀಳುವಾಗ ವಿದ್ಯುತ್ ಶಾಕ್ – ವ್ಯಕ್ತಿ ಮೃತ್ಯು
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











