ಪುತ್ತೂರು – ತುಳು ಟೈಮ್ಸ್: ಪಾಣಾಜೆ ಗ್ರಾಮ ಪಂಚಾಯತ್ನಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿಬಂದಿದೆ. ಪಂಚಾಯತ್ ಅಧ್ಯಕ್ಷ ಗ್ರಾಮ ಪಂಚಾಯತ್ ಆಸ್ತಿಯನ್ನು ಮಸೀದಿಯ ದಫನ ಭೂಮಿಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಂಚಾಯತ್ ಅಧ್ಯಕ್ಷರ ಈ ನಿರ್ಣಯದ ವಿರುದ್ಧ ಪಾಣಾಜೆ ಗ್ರಾಮಸ್ಥರು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಪಂಚಾಯತ್ ಅಧ್ಯಕ್ಷರ ಈ ನಿರ್ಣಯದ ವಿರುದ್ಧ ಪಾಣಾಜೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಈ ನಿಲುವನ್ನು ಖಂಡಿಸಿ ಗ್ರಾಮಸ್ಥರು ಪಂಚಾಯತ್ ಎದುರುಗಡೆ ಡಿ. 12ರಂದು ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
Panaje Gram Panchayat President has been allegedly of giving away Gram Panchayat property to Musjid’s burial ground. Panaje villagers have called for a massive protest against this decision of the Panchayat President.
ಇದನ್ನೂ ಓದಿ: ಇಂಡಿಗೋ ವಿಮಾನ ಸಂಸ್ಥೆಗೆ ಆಘಾತ : ವಿಮಾನ ಹಾರಾಟಕ್ಕೆ ಕತ್ತರಿ ಬೀಳಲಿದೆಯಾ ?
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess











