ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ಪುತ್ತೂರು: ಅಕ್ಷಯ ಕಾಲೇಜು ಭಾರತ್ ಬೌದ್ಧಿಕ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಾಲ್ಕನೇ ರ‍್ಯಾಂಕ್‌ !

ಪುತ್ತೂರು: Tulu Times | ಪುತ್ತೂರಿನ ಅಕ್ಷಯ ಕಾಲೇಜು  ಭಾರತ್ ಬೌದ್ಧಿಕ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಾಲ್ಕನೇ ರ‍್ಯಾಂಕ್‌ ಪಡೆದಿದೆ.

ಜನವರಿ ತಿಂಗಳಲ್ಲಿ ವಿದ್ಯಾ ಭಾರತಿ ಉಚ್ಚ ಶಿಕ್ಷಾ ಅಭಿಯಾನದ ಅಂಗವಾಗಿ  ಭಾರತ್ ಬೌದ್ಧಿಕ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ಷಯ ಕಾಲೇಜು ಪುತ್ತೂರಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಕು. ಧನ್ಯಶ್ರೀ ರಾಜ್ಯದ ಟಾಪ್ ಹತ್ತು ರ‍್ಯಾಂಕುಗಳಲ್ಲಿ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.  ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ. ಇವರು  ಅಕ್ಷಯ ಕಾಲೇಜು ಸಂಸ್ಥೆಗೆ   ಕೀರ್ತಿ ತಂದಿದ್ದಾರೆ. ಈ ಪರೀಕ್ಷೆಯಲ್ಲಿ ಕರ್ನಾಟಕದಿಂದ ಸುಮಾರು 4000ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು,  ಈ ಪರೀಕ್ಷೆಯು ರಾಷ್ಟ್ರಮಟ್ಟದಲ್ಲಿ ನಡೆದಿದೆ.  ಕು. ಧನ್ಯಶ್ರೀ  ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕವೃಂದ ಅಭಿನಂದಿಸಿದೆ.

uttur: Akshaya College ranks fourth in Bharat Buddhist Competitive Examination!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 163

You cannot copy content of this page