ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Ujire: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

Ujire: ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬರು ನಿಧನರಾಗಿದ್ದಾರೆ. ಉಜಿರೆಯ ಗುರಿಪಳ್ಳ ನಿವಾಸಿ ಶ್ರದ್ದಾ (22ವರ್ಷ) ಮೃತಪಟ್ಟವರು.

ಇವರು ಕೆಲ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶ್ರದ್ಧಾ ಅವರು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಗುರಿಪಳ್ಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ಕುಸುಮ ದಂಪತಿಗಳ ಪುತ್ರಿ.

ಮೃತರು ತಂದೆ, ತಾಯಿ, ಸಹೋದರಿ ಜಯಲಕ್ಷ್ಮಿ (ಶಮಾ) ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಇದನ್ನೂ ಓದಿ: Mangaluru: 11 ದಿನಗಳಿಂದ ಸಮುದ್ರದ ಮಧ್ಯೆ ಸಿಲುಕಿದ್ದ 31 ಮೀನುಗಾರರ ರಕ್ಷಣೆ

===============================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 38

You cannot copy content of this page