ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ಶವ ಪತ್ತೆ

Puttur: ರೈಲ್ವೇ ನಿಲ್ದಾಣದಲ್ಲಿ ವೃದ್ಧರೋರ್ವರ ಶವ ಪತ್ತೆಯಾಗಿದೆ. ರೈಲ್ವೇ ನಿಲ್ದಾಣದ ಪ್ಲಾಟ್ ಪಾರ್ಮ್ ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.

ಸುಮಾರು 65 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ. ರೈಲ್ವೇ ಪೊಲೀರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: Ujire: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

===============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page