ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Charmadi Ghat ನಲ್ಲಿ ಕಾರು ಪಲ್ಟಿ – ಮೂವರು ಪ್ರಾಣಾಪಾಯದಿಂದ ಪಾರು

Charmadi Ghat: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಮೂರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಈ ಅಪಘಾತ ಅ. 27ರ ಸೋಮವಾರ ಬೆಳಿಗ್ಗೆ ನಡೆದಿದೆ.

ಮೂಡಬಿದ್ರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರಿಗೆ ಹಾನಿಯಾಗಿದ್ದರು ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678

ಇದನ್ನೂ ಓದಿ: ಅಂತರಾಷ್ಟ್ರೀಯ ಜುಜುಟ್ಸು ಆಟಗಾರ್ತಿ ರೋಹಿಣಿ ಕಲಾಂ ಆತ್ಮಹತ್ಯೆ! ಕಿರುಕುಳದ ಶಂಕೆ

====================

ವೀಡಿಯೋ ಸುದ್ದಿಗಳಿಗಾಗಿ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://www.youtube.com/@tulutimess  

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 38

You cannot copy content of this page