ಬ್ರೇಕಿಂಗ್ ನ್ಯೂಸ್
ಕಡಬ

Kadaba: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ವ್ಯಕ್ತಿಯ ಬಂಧನ

Kadaba: ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರಿಕ್ಷಾ ಚಾಲಕ ಗಿರಿಧರ ಎಂಬಾತ ಬಂಧಿತ ಆರೋಪಿ.

ಅ.26 ರಂದು ನಿಂತಿಕಲ್ಲಿನ ಬಸ್ ನಿಲ್ದಾಣದಲ್ಲಿ ಕುಳಿತುಕೊಂಡಿದ್ದ ಬಾಲಕಿಗೆ ರಿಕ್ಷಾ ಚಾಲಕ ಲೈಂಗಿಕ ಕಿರುಕುಳ ನೀಡದ್ದಾನೆ ಎಂದು ಆರೋಪಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Belthangady: 20ಕ್ಕೂ ಹೆಚ್ಚು ಸೌಜನ್ಯಾ ಪರ ಹೋರಾಟಗಾರರ ಮೇಲೆ ಎಫ್‌ಐಆರ್‌


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess  

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 5

You cannot copy content of this page