ಬಂದಾರು: Tulu Times l ಏಪ್ರಿಲ್ 02 ರಿಂದ 10 ರವರೆಗೆ ನಡೆಯುವ ಬಂದಾರು-ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಏಪ್ರಿಲ್ 03 ರಂದು ಬೆಳಗ್ಗೆ ಗೊನೆ ಮುಹೂರ್ತ, ಶ್ರೀ ದೇವರಿಗೆ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು.
ಕುರಾಯ ಸದಾಶಿವ ದೇವರ ದ್ವಜಾರೋಹಣ ಸಂದರ್ಭ ದೃಶ್ಯ :
ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವ ಸದಸ್ಯರು, ಆಡಳಿತಾಧಿಕಾರಿ, ಜಾತ್ರೋತ್ಸವ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಹಾಗೂ ಯಕ್ಷಗಾನ ಬಯಲಾಟ ಸಮಿತಿ, ತಂತ್ರಿಗಳು,ಅರ್ಚಕರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ನಿತ್ಯ ಬಲಿ
Bandaru-Kuraya Sri Sadashiva Devara Annual Festival, Gone Muhurta, Toran Muhurta, Flag Hoisting – ತುಳುಟೈಮ್ಸ್
ಇದನ್ನೂ ಓದಿ :ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/fyRbYgSgCAw?si=zPjUtiJ9xaJe2kB-











