ಬೆಳ್ತಂಗಡಿ|ತುಳುಟೈಮ್ಸ್: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪೆರ್ಲ-ಬೈಪಾಡಿಯಲ್ಲಿ ಚಿರತೆ ದಾಳಿ ನಡೆಸಿರುವ ವರದಿಯಾಗಿದೆ.ಅಡೆoಕಿರಿಮಜಲು ಸೇಸಪ್ಪ ಗೌಡ ಎಂಬವರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ರ ರಾತ್ರಿ ವೇಳೆ ಕರುವಿನ ಮೇಲೆ ಚಿರತೆ ದಾಳಿ ಮಾಡಿದೆ.ಕರುವಿನ ಕುತ್ತಿಗೆಗೆ ಚಿರತೆ ಕಚ್ಚಿ ಗಾಯಗೊಳಿಸಿದೆ.
ಚಿರತೆ ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತಿದ್ದು.ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ.
ಅರಣ್ಯ ಇಲಾಖೆಯವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Leopard enters cattle shed in Bandaru; attacks calf.tulutimes
ಇದನ್ನೂ ಓದಿ:ಬಿಳಿ ಬೆಡ್‌ಶೀಟ್‌ಗಳೇ ಹೋಟೆಲ್‌ಗಳ ಮೊದಲ ಆಯ್ಕೆ; ಕಾರಣವೇನು ಗೊತ್ತಾ?ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











