ಬ್ರೇಕಿಂಗ್ ನ್ಯೂಸ್
ಕರಾವಳಿಬೆಳ್ತಂಗಡಿ

Belthangady ಪೊಲೀಸ್ ಉಪವಿಭಾಗ ಘೋಷಣೆ – DYSPಯಾಗಿ ಸಿ.ಕೆ ರೋಹಿನಿ ನೇಮಕ

Belthangady: ಕರ್ನಾಟಕ ರಾಜ್ಯ ಸರ್ಕಾರ ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದೆ. ಬೆಳ್ತಂಗಡಿ ಉಪ ವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು DYSPಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿಣಿ ಅವರನ್ನು ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ.

ಡಿವೈಎಸ್ಪಿ ಸಿ.ಕೆ. ರೋಹಿಣಿ 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಬೆಳ್ತಂಗಡಿ ಉಪ ವಿಭಾಗದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕಿನ ಐದು ಪೊಲೀಸ್ ಠಾಣೆಗಳು ಬರಲಿದೆ. ಳ್ತಂಗಡಿ ಉಪ ವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು DYSPಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಪೊಲೀಸ್ ಉಪವಿಭಾಗವನ್ನು ಘೋಷಿಸಿದೆ.

ಇದನ್ನೂ ಓದಿ: Madikeri: ಗುಡ್ಡೆಮನೆ ಅಪ್ಪಯ್ಯ ಗೌಡರ ವಿರುದ್ದ ಅವಹೇಳನಕಾರಿ ಕಾಮೆಂಟ್..! ಕೆರಳಿದ ಅರೆಭಾಷಿಕರು!

========================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 39

You cannot copy content of this page