ಬ್ರೇಕಿಂಗ್ ನ್ಯೂಸ್
ಕರ್ನಾಟಕ

Kodagu : ಬೆಳ್ಳಂ ಬೆಳಗ್ಗೆ ಬೆಂಕಿಗಾಹುತಿಯಾದ ಲಾರಿ : ಆಕಸ್ಮಿಕ ಅಗ್ನಿ ಅವಘಡ

ಕೊಡಗು : Tulu Times | ಮೈಸೂರುನಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು, ದೇವರಕೊಲ್ಲಿ ಬಳಿ ಇಂದು ಬೆಳಗ್ಗೆ 6 ಗಂಟೆಗೆ ಆಕಸ್ಮಿಕ ಅಗ್ನಿ ಅವಘಡಕ್ಕೆ ತುತ್ತಾದ ಘಟನೆ ನಡೆದಿದೆ ಹಾಗೂ ಈ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸುದ್ದಿ ತಿಳಿದು ಮಡಿಕೇರಿಯ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : Bangalore : ಬೆಂಗಳೂರಿನಲ್ಲಿ ಹೀಗೊಂದು ಅಮಾನವೀಯ ಹಲ್ಲೆ : ಕೇಸ್ ದಾಖಲು

ಇತರ ಯಾವುದೇ ವಾಹನಗಳಿಗೆ ಹಾನಿಯಾಗಿರುವುದಿಲ್ಲ ;

ಕಾಫಿ ಹಸ್ಕ್ ತುಂಬಿಸಿಕೊಂಡು ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಗೋಚರಿಸಿ ಹೊತ್ತಿಕೊಂಡು ಸಂಪೂರ್ಣವಾಗಿ ಲಾರಿ ಆಹುತಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿರುವುದು ವರದಿಯಾಗಿದೆ. ಈ ಅಗ್ನಿ ಅವಘಡಕ್ಕೆ ಮೂಲ ಕಾರಣ ಇನ್ನೂ ತಿಳಿದು ಬಂದಿಲ್ಲ, ಅಲ್ಲದೇ ಈ ಅನಾಹುತದಿಂದ ಇತರ ಯಾವುದೇ ವಾಹನಗಳಿಗೆ ಹಾನಿಯಾಗಿರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

Kodagu: Lorry caught fire in Bellam morning: Accidental fire accident – ತುಳು ಟೈಮ್ಸ್

ಇದನ್ನೂ ಓದಿ :ಕಾಣೆಯಾಗಿದ್ದ ಬಾಲಕನನ್ನು ಸುರಕ್ಷಿತವಾಗಿ ಪತ್ತೆ ಹಚ್ಚಿದ ಗಂಗೊಳ್ಳಿ ಪೊಲೀಸರು

======

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Md1OEd9glA4?si=vaCnFWTwlhJXIHLB

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page