ಬ್ರೇಕಿಂಗ್ ನ್ಯೂಸ್
ಕರ್ನಾಟಕಪುತ್ತೂರು

ಪ್ರತಿಭಾ ಕುಳಾಯಿಗೆ ಪುತ್ತೂರು ಪೊಲೀಸರಿಂದ ನೋಟೀಸ್ !

ಪುತ್ತೂರು: Tulu Times | ಮಾನಹಾನಿಕರ ಹೇಳಿಕೆ ನೀಡಿರುವ ಆರೋಪದಡಿ ಪ್ರತಿಭಾ ಕುಳಾಯಿಗೆ ಪುತ್ತೂರು ಪೊಲೀಸರಿಂದ ನೋಟೀಸ್ ನೀಡಲಾಗಿದೆ.

ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ  ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್‌ ನೀಡಿದ್ದಾರೆ. ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ವಿದ್ಯುತ್‌ ಆಘಾತದಿಂದ ಕಾರ್ಮಿಕ ಸಾವು

ಪಿ.ಜಿ.ಜಗನ್ನಿವಾಸ್ ರಾವ್ ಅವರು, ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರಿಗೆ ದೂರು ನೀಡಿದ್ದಾರೆ. ಜ.27ರಂದು  ಪುತ್ತೂರು ನಗರ ಠಾಣೆಯ ಪೊಲೀಸರು ದೂರು ಅರ್ಜಿಯ ವಿಚಾರಣೆಗೆ ಪುತ್ತೂರು ನಗರ ಠಾಣೆಗೆ ಹಾಜರಾಗುವಂತೆ ಪ್ರತಿಭಾ ಕುಳಾಯಿ ಅವರಿಗೆ ನೋಟಿಸ್‌ ನೀಡಲಾಗಿದೆ. ಈವರೆಗೆ ಪ್ರತಿಭಾ ಕುಳಾಯಿ ಈ ತನಕ ವಿಚಾರಣೆಗಾಗಿ ಹಾಜರಾಗಿಲ್ಲ.

ಇದನ್ನೂ ಓದಿ: ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ಗೆದ್ದ ಉಡುಪಿಯ ಹುಡುಗ..!

ಮಂಗಳೂರಿನಲ್ಲಿ ಸ್ಕೂಟರ್ ಹಿಂಬದಿ ಸವಾರೆಯ ಸಾವಿನ ನ್ಯಾಯಕ್ಕಾಗಿ ಜನ ಆಕ್ರೋಶ !

ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಸಿಟಿ ಬಸ್ ಢಿಕ್ಕಿಯಾಗಿ ಹಿಂಬದಿ ಸವಾರೆ ಮೃತಪಟ್ಟಿರುವ ಬಗ್ಗೆ ಯುವತಿಯ ಮೃತದೇಹವನ್ನು ತಂದು ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತಪಟ್ಟವರು ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎನ್ನಲಾಗಿದೆ.

ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ಚಿರತೆ ಭಯ.ಸೋಶಿಯಲ್ ಮೀಡಿಯಾದಲ್ಲಿ ಚಿರತೆ ಬಂತು ಚಿರತೆ !

ಇತ್ತೀಚೆಗೆ ಸ್ಕೂಟರ್ ಗೆ ಸಿಟಿ ಬಸ್ ಢಿಕ್ಕಿಯಾಗಿ ಹಿಂಬದಿ ಕುಳಿತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಹಿಂಬದಿ ಸವಾರವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇದೀಗ ಸಾವಿಗೆ ನ್ಯಾಯ ಒದಗಿಸುವಂತೆ ಯುವತಿಯ ಮೃದೇಹವನ್ನಿಟ್ಟುಕೊಂಡು ತಂದು ಸ್ಥಳೀಯರು ರಸ್ತೆ ತಡೆಯುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Notice issued to Pratibha Kulai by Puttur Police!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 161

You cannot copy content of this page