Vittla: ವೃದ್ಧೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲದ ಕಾಶಿಮಠ ನಿವಾಸಿ ರಾಮಕ್ಕ (79) ಆತ್ಮಹತ್ಯೆಗೆ ಶರಣಾದವರು.
ಫ್ರೆಂಡ್ಸ್ ವಿಟ್ಲ ತಂಡದ ಮುರಳೀಧರ ಮತ್ತು ತಂಡ ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Puttur: ಕೇರಳಕ್ಕೆ ಅಕ್ರಮ ಗೋಸಾಗಾಟ – ಪೊಲೀಸರಿಂದ ಫೈರಿಂಗ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess











