ಬೆಳ್ತಂಗಡಿ : Tulu Times l ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಸಂತೋಷ್ ಕುಮಾರ್ ಇಂದಬೆಟ್ಟು
ಇವರು ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಮುಖಿ ಸಂಘ ಸಂಸ್ಥೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುತ್ತಾರೆ.

ಮನೀಶ್ ಅಂಚನ್ ಧರ್ಮಸ್ಥಳ
Election of new members of BJP Yuva Morcha Belthangady Mandal – ತುಳುಟೈಮ್ಸ್
ಇದನ್ನೂ ಓದಿ :ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/aDo_44I0S8Y?si=QEDOaExO3iNstYi6











