ಪುತ್ತೂರು : Tulu Times l ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸದಾ ಬದ್ಧರಾಗಿರುವ ಹಾಗೂ ತಾಲೂಕಿನ ಅಭಿವೃದ್ಧಿಗೆ ಸಹಕರಿಸುತ್ತಿರುವ ಶಾಸಕ ಹರೀಶ್ ಪೂಂಜ ಅವರು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಮಹತ್ವದ ಅನುದಾನವನ್ನು ಒದಗಿಸಿದ್ದು, ಈ ಅನುದಾನದಡಿ ;
🔸 ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1.00 ಕೋಟಿ
🔸ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರೂ.20.00ಲಕ್ಷ
🔸 ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ, ಉಜಿರೆ ಅಭಿವೃದ್ಧಿ ಕಾರ್ಯಕ್ಕೆ – ₹10.00 ಲಕ್ಷ
🔸 ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ – ₹5.00 ಲಕ್ಷ
🔸 ಶ್ರೀ ಅನಂತೇಶ್ವರ ದೇವಸ್ಥಾನ, ಬಳ್ಳಮಂಜ – ₹10.00 ಲಕ್ಷ
🔸ಚಿಬಿದ್ರೆ ಗ್ರಾಮದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಕುಡುಮಡ್ಕ – ₹5.00 ಲಕ್ಷ
🔸 ಮಚ್ಚಿನ ಗ್ರಾಮದ ಮಾಣೂರು ಶ್ರೀ ಧರ್ಮಶಾಸ್ತಾವು ದೇವಸ್ಥಾನ – ₹10.00 ಲಕ್ಷ ಅನುದಾನ ಮಂಜೂರಾಗಿರುವುದಾಗಿ ವರದಿಯಾಗಿದೆ.
Funds sanctioned for temples in taluk under MLA’s Area Development Scheme – ತುಳುಟೈಮ್ಸ್
ಇದನ್ನೂ ಓದಿ :ಮೂರು ಭಾಷಾ ನೀತಿ ಒಳ್ಳೆಯ ಉದ್ದೇಶ ಹೊಂದಿದೆಯೇ? ವಿದ್ಯಾರ್ಥಿಗಳ ಮೇಲೆ ಪರಿಣಾಮ
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/p4-vd_M93Z8?si=OBZOVmE3iZau1R3S











