ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ – ಯುವಕನ ಬಂಧನ

Puttur: ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ . ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದ. ಸುಶಾಂತ್ ಜಿ (25ವ) ಬಂಧಿತ ಯುವಕ.

ಮಾದಕ ವಸ್ತು ಸೇವಿಸಿ ಪಬ್ಲಿಕ್‌ನಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಸುಶಾಂತ್‌ನನ್ನು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಆತ ಮಾದಕ ವಸ್ತು ಸೇವಿಸಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678

ಇದನ್ನೂ ಓದಿ: Belthangady: ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

=====================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page