ಬ್ರೇಕಿಂಗ್ ನ್ಯೂಸ್
ಕರ್ನಾಟಕದೇಶ

ಕನ್ನಡ ರಾಜ್ಯೋತ್ಸವ’ಕ್ಕೆ ನಾಡಿನ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಮೋದಿ

ನವದೆಹಲಿ :70 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆ ಮಾಡಿದ್ದು,ಈ ಹಿನ್ನೆಲೆ, ಕನ್ನಡ ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಕರ್ನಾಟಕದ ಜನರು ಸಮಾರ್ಪಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ.
ಕರ್ನಾಟಕದ ಅತ್ಯುತ್ತಮ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ರಾಜ್ಯವು ಬುದ್ಧಿವಂತಿಕೆಯಲ್ಲಿ ಬೇರೂರಿರುವ ಪ್ರಗತಿಯ ಮನೋಭಾವವನ್ನು ಸಾಕಾರಗೊಳಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Bahubali ರಿ-ರಿಲೀಸ್‌; ಬಾಕ್ಸ್‌ ಆಫೀಸ್‌ನಲ್ಲಿ ಮತ್ತೆ ದಾಖಲೆ

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess 

 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 246

You cannot copy content of this page