ಬೆಳ್ತಂಗಡಿ:ಕರಾಯ ಹೈಸ್ಕೂಲ್ ಆವರಣದಲ್ಲಿ ನಾಳೆ ಸ್ವಚ್ಚತಾ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ.ನಾಳೆ ಬೆಳಗ್ಗೆ ಆದಿತ್ಯವಾರ 9 ಗಂಟೆಗೆ ಸರಿಯಾಗಿ ಕರಾಯ ಹೈಸ್ಕೂಲ್ ಆವರಣದಲ್ಲಿ ಹಳೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿಕೊಂಡು ಸ್ವಚ್ಚತಾ ಕಾರ್ಯಕ್ರಮ ನಡೆಸಲಿದ್ದಾರೆ.ಆ ನಂತರ ಗಿಡ ನೆಡುವ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕರಾಯ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಹಳೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಶಿಕ್ಷಕರು,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ,ಉಪಾಧ್ಯಕ್ಷರು ಪದಾಧಿಕಾರಿಗಳು ಕೇಳಿಕೊಂಡಿದ್ದಾರೆ.
Karaya; Alumni Association: Cleanliness and tree-planting drive tomorrow.-tulutimes
ಇದನ್ನೂ ಓದಿ-ಮಧುಮೇಹಿಗಳಿಗೆ ಸಿಹಿ ಸುದ್ದಿ; ವಾರಕ್ಕೊಮ್ಮೆ ನೀಡುವ ಇನ್ಸುಲಿನ್ ಭಾರತದಲ್ಲಿ ಲಭ್ಯ
ವೀಡಿಯೋ ಮಾಹಿತಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ-https://www.youtube.com/@tulutimess











